ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ದಿ. ನರಸಯ್ಯ ಅವರ ಸ್ಮರಣಾರ್ಥ ಕೊಡಮಾಡುವ ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ 2023 ಕ್ಕೆ 90 ಕೃತಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 10 ಕೃತಿಗಳನ್ನು ತೀರ್ಪುಗಾರರು ಕಿರುಪಟ್ಟಿ ಮಾಡಿರುತ್ತಾರೆ. ಪಟ್ಟಿಯು ಈ ಕೆಳಗಿನಂತಿರುತ್ತದೆ. ಕಿರುಪಟ್ಟಿಯಲ್ಲಿ ಸ್ಥಾನ ಪಡೆದ ಹತ್ತು ಜನ ಲೇಖಕರಿಗೆ ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ಶುಭಾಶಯಗಳು. - ಅವ್ವ ಪುಸ್ತಕಾಲಯ 8548948660
"ಓದುಗರಲ್ಲಿ ಸಾಹಿತ್ಯಾಭಿರುಚಿ ಹೆಚ್ಚಿಸಲು ರೂಪುಗೊಂಡ ಡಿಜಿಟಲ್ ಲೈಬ್ರರಿ"