ವಾರ್ಷಿಕೋತ್ಸವ ಸ್ಪರ್ಧೆಗಳು 2023
ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರೆಲ್ಲರೂ ಭಾಗವಹಿಸಬಹುದು. ಯಾವುದೇ ವಯಸ್ಸಿನ ಮಿತಿ ಇಲ್ಲ. ಯಾವುದೇ ನೊಂದಣಿ ಇರುವುದಿಲ್ಲ.
ಸ್ಪರ್ಧೆ 01 - ಪದಬಂದ ರಚನೆ
* 4×4 ಮನೆಯ ಪದಬಂಧ ರಚಿಸಬೇಕು.
* ಹಾಳೆ ಮೇಲೆ ಬರೆದು ಫೋಟೋ ಕಳಿಸಬಹುದು.
* ಕನ್ನಡ ಸಾಹಿತ್ಯ ಪುಸ್ತಕಗಳ ಹೆಸರು, ಲೇಖಕರು, ಪ್ರಶಸ್ತಿಗಳು, ಕೃತಿಯಲ್ಲಿ ಬರುವ ಊರು, ಪಾತ್ರ ಇವುಗಳನ್ನು ಬಳಸಿಕೊಳ್ಳಬಹುದು.
ಸ್ಪರ್ಧೆ 02 - ಸ್ವರಚಿತ ಕವನ ಸ್ಪರ್ಧೆ
* ಗರಿಷ್ಟ 20 ಸಾಲುಗಳ ಕವನ ರಚಿಸಬೇಕು.
* ಯಾವುದೇ ವಿಷಯದ ಮೇಲೆ ಕವಿತೆ ರಚಿಸಬಹುದು. ಸ್ವರಚಿತವಾಗಿರಬೇಕು. ಈ ಹಿಂದೆ ಎಲ್ಲೂ ಪ್ರಕಟವಾಗಿರಬಾರದು.
* ಆಯ್ಕೆಯಾದರೆ 2024ರ ಜನೆವರಿಯಲ್ಲಿ ನಡೆಯುವ ಅವ್ವ ಪುಸ್ತಕಾಲಯ ವಾರ್ಷಿಕೋತ್ಸವದ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ.
ಪದಬಂಧ ಹಾಗೂ ಸ್ವರಚಿತ ಕವಿತೆಯನ್ನು ಮೇಲ್ ಮಾಡಲು ಡಿಸೆಂಬರ್ - 31- 2023 ಕೊನೆಯ ದಿನ. ತೀರ್ಪುಗಾರರ ತೀರ್ಮಾನವೇ ಅಂತಿಮ.
ಮೇಲ್ : avvapustakaalaya@gmail.com
ಪದಬಂಧ ಸ್ಪರ್ಧೆಯಲ್ಲಿ ಅತ್ಯುತ್ತಮವೆನಿಸಿದ ಐವರಿಗೆ & ಸ್ವರಚಿತ ಕವನ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಹತ್ತು ಜನರಿಗೆ ಪ್ರಶಸ್ತಿಪತ್ರ, ಪುಸ್ತಕ ಬಹುಮಾನ ಹಾಗೂ ನಗದು ಬಹುಮಾನವಿರುತ್ತದೆ.

ಪದಬಂಧ ೪×೪ = ೧೬ ಮನೆಯಲ್ಲಿ ಪದಗಳನ್ನು ತುಂಬಿಸಿ ಕಳುಹಿಸಿದರೆ ಸಾಕಾ? ಅಥವಾ ಜೊತೆಯಲ್ಲಿ ಸುಳಿವುಗಳನ್ನೂ ಕೊಡಬೇಕಾ?
ಪ್ರತ್ಯುತ್ತರಅಳಿಸಿನಾನು ಸ್ವಂತ ಕವನಗಳನ್ನು ಬರೆದಿದ್ದೇನೆ ಬರೆಯುತ್ತೇನೆ ನಾನು ಇನ್ನೂ ಒಂದು ಪುಸ್ತಕ ಪ್ರಕಟಿಸಿಲ್ಲ ನಾನು ಈ ಪ್ರಶಸ್ತಿ ಗೆ ಆರ್ಜಿ ಹಾಕಬಹುದೇ
ಪ್ರತ್ಯುತ್ತರಅಳಿಸಿ